ಗೊ. ರು. ಚನ್ನಬಸಪ್ಪ
 
ಸ್ವ-ವಿವರ
 
ಕಾವ್ಯನಾಮ : ಗೊರುಚ
ನಿಜನಾಮ/ಪೂರ್ಣನಾಮ :  
ಜನನ : ೧೮ ಮೇ ೧೯೩೦
ಮರಣ :  
ತಂದೆ : ರುದ್ರಪ್ಪಗೌಡ
ತಾಯಿ: ಅಕ್ಕಮ್ಮ
ಜನ್ಮ ಸ್ಥಳ : ಗೊಂಡೇದಹಳ್ಳಿ, ತರೀಕೆರೆ ತಾಲ್ಲೂಕು, ಚಿಕ್ಕಮಗಳೂರು.
ಮನೆ,ಮನೆತನ :  
ಪತ್ನಿ :  
ವಿವಾಹವಾದ ದಿನ :  
ಮಕ್ಕಳು :  
 
ವಿದ್ಯಾಭ್ಯಾಸ :
ಪ್ರಾಥಮಿಕ :  
ಪ್ರೌಢಶಾಲೆ :  
ಕಾಲೇಜು:  
ಪದವಿ:  
 
ವೃತ್ತಿ:
೧೯೪೮ ಸರ್ಕಾರಿ ಶಾಲೆಯಲ್ಲಿ ಅಧ್ಯಾಪಕರಾಗಿ ಸೇರಿಸಿಕೊಂಡರು.
ಗಾಂಧೀಗ್ರಾಮದಲ್ಲಿ ಸಮಾಜಶಿಕ್ಷಣವನ್ನು ಕುರಿತು ತರಬೇತಿ ಗೊರುಚರವರು ಪಡೆದಿದ್ದಾರೆ.
ಭೂದಾನ ಚಳವಳಿ, ವಯಸ್ಕರ ಶಿಕ್ಷಣ, ಸೇವಾದಳಗಳಲ್ಲೂ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದಾರೆ.
ಕಸಾಪದ ಅಧ್ಯಕ್ಷರಾಗಿದ್ದಾಗ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿ, ೧೫೦ಕ್ಕೂ ಹೆಚ್ಚಿನ ಗ್ರಂಥಗಳ ಪ್ರಕಟಣೆಗೆ ಕಾರಣರಾದರು.
ಭಾರತ್ ಸ್ಕೌಟ್ ಮತ್ತು ಗೈಡ್ಸ್ ಗಳಿಗೆ ಹೆಡ್ ಕ್ವಾಟರ್ಸ್ ಕಮೀಷನರಾಗಿದ್ದರು.
 
ಸಾಹಿತ್ಯಕೃತಿಗಳು :
ಸಣ್ಣಕಥೆಗಳು: ಮಹಾದೇವಿ, ಸದಾಶಿವ ಶಿವಾಚಾರ್ಯ, ಕರ್ನಾಟಕ ಪ್ರಗತಿಪಥ, ಚೆಲುವಾಂಬಿಕೆ, ಕುನಾಲ, ಸಾಕ್ಷಿ ಕಲ್ಲು, ಬೆಳ್ಳಕ್ಕಿ, ಹಿಂಡು ಬೆದರ್ ಯಾವೊ, ಬಾಗೂರು ನಾಗಮ್ಮ, ಗ್ರಾಮ ಗೀತೆಗಳು, ವಿಭೂತಿ, ಕರ್ನಾಟಕ ಜನಪದಕಲೆಗಳು
ಕಥನಕವನಗಳು:  
ಕಾದಂಬರಿ :  
ಅನುವಾದಿತ ಕೃತಿಗಳು :  
ಪ್ರಬಂಧ, ವಿಮರ್ಶಾ ಗ್ರಂಥಗಳು: ಕರ್ನಾಟಕ ಜನಪದಕಲೆಗಳು
ಸಂಪಾದಿತಕೃತಿಗಳು :  
 
ಪ್ರಶಸ್ತಿ, ಪುರಸ್ಕಾರ, ಬಿರುದು:
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದರು.
 
 
ಗೊ. ರು. ಚನ್ನಬಸಪ್ಪ ಕುರಿತು ಪ್ರಕಟಿತ ಪ್ರಮುಖ ಲೇಖನಗಳು :
 
ಕವಿ ಸಂದೇಶ :