ಸಾ.ಶಿ. ಮರುಳಯ್ಯ
 
ಸ್ವ-ವಿವರ
 
ಕಾವ್ಯನಾಮ :  
ನಿಜನಾಮ/ಪೂರ್ಣನಾಮ : ಸಾಸಲು ಶಿವರುದ್ರಯ್ಯ ಮರುಳಯ್ಯ
ಜನನ : ೨೮ ಜನವರಿ ೧೯೩೧
ತಂದೆ : ಶಿವರುದ್ರಯ್ಯ
ತಾಯಿ: ಸಿದ್ಧಮ್ಮ
ಜನ್ಮ ಸ್ಥಳ : ಸಾಸಲು ಗ್ರಾಮ, ಚಿಕ್ಕನಾಯಕನಹಳ್ಳಿ ತಾಲ್ಲೂಕು, ತುಮಕೂರು ಜಿಲ್ಲೆ
ಮನೆ,ಮನೆತನ :  
ಪತ್ನಿ :  
ವಿವಾಹವಾದ ದಿನ :  
ಮಕ್ಕಳು :  
 
ವಿದ್ಯಾಭ್ಯಾಸ :
ಪ್ರಾಥಮಿಕ :  
ಪ್ರೌಢಶಾಲೆ :  
ಕಾಲೇಜು: ೧೯೫೫ ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಆನರ್ಸ್ ಪದವಿ.
ಪದವಿ: ೧೯೫೬ ರಲ್ಲಿ ಎಂ. ಎ ಪದವಿ.
 
ವೃತ್ತಿ:
ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದರು.
ಬೆಂಗಳೂರು ವಿ.ವಿ. ಯಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ದುಡಿದಿದ್ದಾರೆ.
೧೯೭೯- ೮೩ರವರೆಗೂ ವಿಶ್ವಕೋಶದ ಪ್ರಧಾನ ಸಂಪಾದಕರಾಗಿದ್ದರು.
೧೯೮೯- ೯೦ರಲ್ಲಿ ಕನ್ನಡ ಸಾಹಿತ್ಯಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿದ್ದರು.
೧೯೯೫-೯೮ರಲ್ಲಿ ಸಾಹಿತ್ಯಾ ಪರಿಷತ್ತಿನ ಅಧ್ಯಕ್ಷರಾಗಿದ್ದರು.
 
ಸಾಹಿತ್ಯಕೃತಿಗಳು :
ಸಣ್ಣಕಥೆಗಳು: ಶಿವತಾಂಡವ, ವಿಪರ್ಯಾಸ, ಘೋಷವತಿ, ಬೃಂದಾವನಲೀಲೆ, ರಾಸಲೀಲೆ, ರೂಪಸಿ, ಚೈತ್ರ- ಜ್ಯೋತಿ, ಬಾರೋ ಮೈಲಾರಕೆ, ಮರೀ ಬೇಡಿ, ವಿಜಯ ವಾತಾಪಿ, ಶಿವಲೀಲೆ
ಕಥನಕವನಗಳು: ಶ್ರೀ ಮರುಳಸಿದ್ಧೇಶ್ವರ ವಚನವೈಭವ
ಕಾದಂಬರಿ : ನೂಪುರಾಲಾಸ, ಪುರುಷಸಿಂಹ, ಹೇಮಕೂಟ, ಸಾಮರಸ್ಯ ಶಿಲ್ಪ, ಅನುಶೀಲನೆ.
ಕವನ ಸಂಕಲನಗಳು : ಕೆಂಗನ ಕಲ್ಲು, ಮನಿಷಾ, ನನ್ನ ಕವನಗಳು, ಸುರಭಿ
ನಾಟಕಗಳು :
ಅನುವಾದಿತ ಕೃತಿಗಳು :  
ವಿಮರ್ಶೆ, ಪ್ರಬಂಧಗಳು: ಭಾಸನ ಮಕ್ಕಳು, ಕೆಳದಿಯ ಅರಸರು ಮತ್ತು ಕನ್ನಡ ಸಾಹಿತ್ಯ.
ಜೀವನ ಚರಿತ್ರೆ : ಭಾರತೀಯ ಜ್ಞಾನಪೀಠ ಪ್ರಶಸ್ತಿ ವಿಜೇತ ಕನ್ನಡಿಗರು.
ಸಂಪಾದಿತಕೃತಿಗಳು :  
 
ಪ್ರಶಸ್ತಿ, ಪುರಸ್ಕಾರ, ಬಿರುದು:
೧೯೭೧ ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಕೆಳದಿಯ ಅರಸರು ಮತ್ತು ಕನ್ನಡ ಸಾಹಿತ್ಯ ಎಂಬ ಕೃತಿಗೆ ಪಿ. ಎಚ್. ಡಿ ಪದವಿ ಪಡೆದರು.
ಕೆಂಗನ ಕಲ್ಲು ಕವನ ಸಂಕಲನಕ್ಕೆ ರಾಜ್ಯ ಸರ್ಕಾರದ ಪ್ರಶಸ್ತಿ ಬಂದಿದೆ.
ಭಾಸನ ಮಕ್ಕಳು ಎಂಬ ವಿಮರ್ಶೆಗೆ ದೇವರಾಜ ಬಹದ್ದೂರ್ ಪ್ರಶಸ್ತಿ ಬಂದಿದೆ.
 
ಸಾಶಿಯವರ ಕುರಿತು ಪ್ರಕಟಿತ ಪ್ರಮುಖ ಲೇಖನಗಳು :
 
ಕವಿ ಸಂದೇಶ :